New Hope TV Kannada

By: New Hope TV
  • Summary

  • ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19

    Show more Show less
activate_WEBCRO358_DT_T2
Episodes
  • ನಿರೀಕ್ಷೆಯ ವಾಕ್ಯ - 04.09.2024
    Sep 3 2024

    ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ಯಾವ ರಾಜ್ಯವಾದರೂ ತನ್ನಲ್ಲಿ ಭೇದಹುಟ್ಟಿದರೆ ಹಾಳಾಗುವದು; ತನ್ನಲ್ಲಿ ಭೇದ ಹುಟ್ಟಿದ ಯಾವ ಪಟ್ಟಣವಾದರೂ ಮನೆಯಾದರೂ ನಿಲ್ಲದು. Matthew / ಮತ್ತಾಯ 12 : 25

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Matthew12v25 #4September2024 #promisewordforseptember

    Show more Show less
    6 mins
  • ನಿರೀಕ್ಷೆಯ ವಾಕ್ಯ - 03.09.2024
    Sep 2 2024

    ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು. ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ ಗಂಡುಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರಿಗಿ ತೆಗೆದುಕೊಂಡು ಬಂದನು. 1 Samuel / 1 ಸಮುವೇಲನು 30 : 18, 19

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #1Samuel30v18 #3September2024 #promisewordforseptember

    Show more Show less
    7 mins
  • ನಿರೀಕ್ಷೆಯ ವಾಕ್ಯ - 02.09.2024
    Sep 1 2024

    ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ. ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ. Psalms / ಕೀರ್ತನೆಗಳು 20 : 7 - 8

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Psalm20v7 #2September2024 #promisewordforseptember

    Show more Show less
    6 mins

What listeners say about New Hope TV Kannada

Average customer ratings

Reviews - Please select the tabs below to change the source of reviews.